Bible Versions
Bible Books

Deuteronomy 1:44 (GNTBRP) Byzantine Greek New Testament

Versions

KNV   ಆಗ ಬೆಟ್ಟ ದಲ್ಲಿ ವಾಸಮಾಡುವ ಅಮೋರಿಯರು ನಿಮ್ಮೆದುರಿಗೆ ಹೊರಟು ಜೇನು ಹುಳಗಳು ಮುತ್ತಿಕೊಂಡಂತೆ ನಿಮ್ಮ ಬೆನ್ನುಹತ್ತಿ ಸೇಯಾರಿನಲ್ಲಿ ಹೊರ್ಮದ ಪರ್ಯಂತರ ನಿಮ್ಮನ್ನು ಸಂಹಾರಮಾಡಿದರು.
ERVKN   ಆದರೆ ಅಲ್ಲಿ ವಾಸಿಸುತ್ತಿದ್ದ ಅಮೋರಿಯರು ಹೊರಗೆ ಬಂದು ಜೇನುಹುಳಗಳಂತೆ ನಿಮ್ಮನ್ನು ಮುತ್ತಿ ಸೇಯೀರ್‌ನಿಂದ ಹೊರ್ಮದ ತನಕ ನಿಮ್ಮನ್ನು ಓಡಿಸಿದರು.
IRVKN   ಆಗ ಬೆಟ್ಟದಲ್ಲಿದ್ದ ಅಮೋರಿಯರು ನಿಮಗೆ ವಿರುದ್ಧವಾಗಿ ಹೊರಟು ಜೇನುಹುಳಗಳಂತೆ ನಿಮ್ಮನ್ನು ಮುತ್ತಿ ಸೇಯೀರಿನಲ್ಲಿ ಹೊರ್ಮದ ವರೆಗೂ ಬೆನ್ನಟ್ಟಿ ಸಂಹರಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us