Bible Versions
Bible Books

Deuteronomy 26:5 (GNTBRP) Byzantine Greek New Testament

Versions

KNV   ಮೇಲೆ ನೀನು ಉತ್ತರಕೊಟ್ಟು ನಿನ್ನ ದೇವರಾದ ಕರ್ತನ ಮುಂದೆ--ನನ್ನ ತಂದೆ ನಾಶ ವಾಗುವ ಅರಾಮ್ಯನಾಗಿ ಐಗುಪ್ತಕ್ಕೆ ಇಳಿದು ಹೋಗಿ ಅಲ್ಲಿ ಸ್ವಲ್ಪ ಮಂದಿಯ ಸಂಗಡ ಪರವಾಸವಾಗಿದ್ದು ಅಲ್ಲಿ ದೊಡ್ಡದಾದ, ಬಲಿಷ್ಠವಾದ, ಅಧಿಕವಾದ ಜನಾಂಗವಾದನು.
ERVKN   ಆಗ ನಿಮ್ಮ ದೇವರಾದ ಯೆಹೋವನ ಸನ್ನಿಧಾನದಲ್ಲಿ ನೀವು ಹೀಗೆ ಅರಿಕೆ ಮಾಡಬೇಕು: ‘ನಮ್ಮ ಪೂರ್ವಿಕರು ಊರೂರು ತಿರುಗುತ್ತಿದ್ದ ಅರಾಮ್ಯರಾಗಿದ್ದರು. ಅವರು ಈಜಿಪ್ಟನ್ನು ಸೇರಿ ಅಲ್ಲಿಯೇ ನೆಲೆಸಿದರು. ಅಲ್ಲಿಗೆ ಅವರು ಹೋದಾಗ ಅವರು ಕೆಲವರೇ ಆಗಿದ್ದರು. ಆದರೆ ಕಾಲಕ್ರಮೇಣ ಅವರು ದೊಡ್ಡ ಜನಾಂಗವಾಗಿ ಅಭಿವೃದ್ಧಿ ಹೊಂದಿದರು.
IRVKN   ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ * ಅಥವಾ ನಾಶಮಾಡುತ್ತಾ. ಅಲೆದಾಡುತ್ತಾ ಸ್ವಲ್ಪ ಜನರೊಡನೆ ಐಗುಪ್ತದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಅವರು ಮಹಾಬಲಿಷ್ಠ ಜನಾಂಗವಾದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us