Bible Versions
Bible Books

Deuteronomy 29:29 (GNTBRP) Byzantine Greek New Testament

Versions

KNV   ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
ERVKN   “ಯೆಹೋವನು ಕೆಲವು ಸಂಗತಿಗಳನ್ನು ಗುಪ್ತವಾಗಿಟ್ಟಿದ್ದಾನೆ. ಅದು ಆತನಿಗೆ ಮಾತ್ರ ತಿಳಿದದೆ. ಆದರೆ ಪ್ರಕಟಿಸಲ್ಪಟ್ಟಿರುವ ಸಂಗತಿಗಳನ್ನು ನಾವು ಮತ್ತು ನಮ್ಮ ಸಂತತಿಗಳವರು ಮಾತ್ರ ತಿಳಿದಿದ್ದೇವೆ . ಬೋಧನೆಗೆ ನಾವು ನಿತ್ಯಕಾಲಕ್ಕೂ ವಿಧೇಯರಾಗುವಂತೆ ಹೇಳಿದ್ದಾನೆ. ಆತನಿಗೆ ವಿಧೇಯರಾಗುವುದು ನಮ್ಮ ಕರ್ತವ್ಯ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us