Bible Versions
Bible Books

Deuteronomy 29:6 (GNTBRP) Byzantine Greek New Testament

Versions

KNV   ನಾನೇ ನಿಮ್ಮ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವ ಹಾಗೆ ನೀವು ರೊಟ್ಟಿ ತಿನ್ನಲಿಲ್ಲ; ದ್ರಾಕ್ಷಾರಸ ಇಲ್ಲವೆ ಮದ್ಯಗಳನ್ನು ಕುಡಿಯಲಿಲ್ಲ.
ERVKN   ನಿಮ್ಮಲ್ಲಿ ಆಹಾರವಿರಲಿಲ್ಲ; ಕುಡಿಯಲು ದ್ರಾಕ್ಷಾರಸವಾಗಲಿ ಪಾನೀಯವಾಗಲಿ ಇರಲಿಲ್ಲ. ಆದರೆ ಯೆಹೋವನು ಮನ್ನವನ್ನು ಮತ್ತು ನೀರನ್ನು ಕೊಟ್ಟನು. ಆತನೇ ನಿಮ್ಮ ದೇವರಾದ ಯೆಹೋವನೆಂದು ನೀವು ಅರಿತುಕೊಳ್ಳುವ ಹಾಗೆ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us