Versions
KNV ಮೊದಲಿನ ಸಂಗತಿಗಳ ಜ್ಞಾಪ ಕವು ಇಲ್ಲ; ಮುಂದಿನ ಸಂಗತಿಗಳ ಜ್ಞಾಪಕವು ಅವುಗಳ ಮುಂದಿನವರಿಗೆ ಇರುವದಿಲ್ಲ.
ERVKN ಬಹುಕಾಲದ ಹಿಂದಿನ ಘಟನೆಗಳನ್ನು ಜನರು ಜ್ಞಾಪಿಸಿಕೊಳ್ಳುವುದಿಲ್ಲ. ಈಗ ನಡೆಯುತ್ತಿರುವ ಸಂಗತಿಗಳನ್ನು ಮುಂದಿನ ಕಾಲದ ಜನರು ಜ್ಞಾಪಿಸಿಕೊಳ್ಳುವುದಿಲ್ಲ, ಹೀಗೆ, ತಮಗಿಂತ ಮುಂಚೆ ಇದ್ದವರು ಮಾಡಿದ್ದನ್ನು ಜನರು ಜ್ಞಾಪಿಸಿಕೊಳ್ಳುವುದಿಲ್ಲ.
IRVKN ಪುರಾತನ ಕಾಲದಲ್ಲಿ ನಡೆದ ಸಂಗತಿಗಳ ಜ್ಞಾಪಕವು ಈಗಿನ ಜನರಿಗೆ ಇಲ್ಲ.
ಮುಂದಿನ ಕಾಲದಲ್ಲಿ ನಡೆಯುವ ಸಂಗತಿಗಳ ಜ್ಞಾಪಕವು ಮುಂದಿನ ಕಾಲದ ಜನರಿಗೆ ಇರುವುದಿಲ್ಲ.” PEPS