Bible Versions
Bible Books

Ecclesiastes 1:13 (GNTBRP) Byzantine Greek New Testament

Versions

KNV   ಆಕಾಶದ ಕೆಳಗೆ ನಡೆಯುವ ಎಲ್ಲವುಗಳ ವಿಷಯವಾಗಿ ಜ್ಞಾನ ದಿಂದ ವಿಚಾರಿಸಿ ವಿಮರ್ಶಿಸುವದಕ್ಕೆ ನಾನು ನನ್ನ ಮನಸ್ಸು ಇಟ್ಟೆನು; ಇದರ ವಿಷಯವಾದ ಪ್ರಯಾಸವು ಮನಸ್ಸಿನಲ್ಲಿ ಯೋಚಿಸುವಂತೆ ದೇವರು ಮನುಷ್ಯ ಮಕ್ಕಳಿಗೆ ಕಷ್ಟಕರವಾದ ಪ್ರಯಾಸವನ್ನು ಕೊಟ್ಟಿ ದ್ದಾನೆ.
ERVKN   ಜೀವಿತದ ಎಲ್ಲಾ ವಿಷಯಗಳನ್ನು ಜ್ಞಾನದಿಂದ ವಿಮರ್ಶಿಸಿ ಕಲಿತುಕೊಳ್ಳಲು ನಿರ್ಧರಿಸಿದೆನು. ದೇವರು ಮನುಷ್ಯರಿಗೆ ಕೊಟ್ಟಿರುವ ಕೆಲಸವೆಲ್ಲ ಬಹು ಪ್ರಯಾಸವೇ.
IRVKN   ಆಕಾಶದ ಕೆಳಗಡೆ ನಡೆಯುವ ಎಲ್ಲಾ ಕೆಲಸಗಳನ್ನು ಜ್ಞಾನದಿಂದ ವಿಚಾರಿಸಿ ವಿಮರ್ಶಿಸುವುದಕ್ಕೆ ನನ್ನ ಮನಸ್ಸನ್ನು ಇಟ್ಟೆನು. ದೇವರು ಮನುಷ್ಯರ ಮೇಲೆ ನೇಮಿಸಿರುವ ಕೆಲಸವೆಲ್ಲಾ ಬಹು ಪ್ರಯಾಸವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us