Bible Versions
Bible Books

Ecclesiastes 2:23 (GNTBRP) Byzantine Greek New Testament

Versions

KNV   ಅವನ ದಿವಸಗಳೆಲ್ಲಾ ವ್ಯಸನಮಯವೇ, ಅವನ ಪ್ರಯಾಸವು ದುಃಖಮಯವೇ; ಹೌದು, ಅವನ ಹೃದಯವು ರಾತ್ರಿಯಲ್ಲಿ ವಿಶ್ರಾಂತಿತಕ್ಕೊಳ್ಳುವದಿಲ್ಲ. ಇದೂ ಕೂಡ ವ್ಯರ್ಥವೇ.
ERVKN   ಅವನ ಜೀವಮಾನವೆಲ್ಲಾ ಅವನಿಗೆ ವ್ಯಸನವಿರುವುದು; ಕೆಲಸದಲ್ಲೆಲ್ಲಾ ಕಷ್ಟವಿರುವುದು; ರಾತ್ರಿಯಲ್ಲಿಯೂ ಮನಸ್ಸಿಗೆ ವಿಶ್ರಾಂತಿಯಿರದು. ಇದೂ ವ್ಯರ್ಥವೇ.
IRVKN   ಅವನ ದಿನಗಳೆಲ್ಲಾ ವ್ಯಸನವೇ. ಅವನ ಕೆಲಸವು ತೊಂದರೆಯೇ. ರಾತ್ರಿಯಲ್ಲಿಯೂ ಅವನ ಮನಸ್ಸಿಗೆ ವಿಶ್ರಾಂತಿಯಿಲ್ಲ. ಇದೂ ಸಹ ವ್ಯರ್ಥವೇ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us