Bible Versions
Bible Books

Ecclesiastes 2:8 (GNTBRP) Byzantine Greek New Testament

Versions

KNV   ನಾನು ಬೆಳ್ಳಿ ಬಂಗಾರಗಳನ್ನು ಅರಸರ ಮತ್ತು ಪ್ರಾಂತ್ಯಗಳ ವಿಶೇಷವಾದ ಸಂಪತ್ತನ್ನು ಸಂಗ್ರಹಿಸಿ ಕೊಂಡೆನು; ಗಾಯಕ ಗಾಯಕಿಯರನ್ನು ಮತ್ತು ಮನುಷ್ಯ ಪುತ್ರರಿಗೆ ಆನಂದಕರವಾದ ಸಂಗೀತ ವಾದ್ಯ ಗಳನ್ನು ಅವುಗಳಿಗೆ ಸಂಭವಿಸಿದವುಗಳನ್ನು ಸಂಪಾದಿಸಿ ಕೊಂಡೆನು.
ERVKN   ಇದಲ್ಲದೆ ಬೆಳ್ಳಿಬಂಗಾರಗಳನ್ನು ನನಗೋಸ್ಕರ ಸಂಗ್ರಹಿಸಿದೆ; ರಾಜರುಗಳಿಂದಲೂ ಅವರ ದೇಶಗಳಿಂದಲೂ ಭಂಡಾರಗಳನ್ನು ತೆಗೆದುಕೊಂಡೆ. ನನಗೋಸ್ಕರ ಹಾಡಲು ಗಾಯಕಗಾಯಕಿಯರಿದ್ದರು. ನನ್ನನ್ನು ಸಂತೋಷಪಡಿಸಲು ಅನೇಕ ಉಪಪತ್ನಿಯರಿದ್ದರು. ಮನುಷ್ಯನು ಬಯಸಬಹುದಾದ ಪ್ರತಿಯೊಂದನ್ನೂ ನಾನು ಪಡೆದಿದ್ದೆ.
IRVKN   ನಾನು ಬೆಳ್ಳಿಬಂಗಾರಗಳನ್ನೂ ಅರಸರ ಮತ್ತು ಪ್ರಾಂತ್ಯಗಳ ಕಪ್ಪವನ್ನೂ ಸಂಗ್ರಹಿಸಿಕೊಂಡೆನು. ಗಾಯಕ, ಗಾಯಕಿಯರನ್ನು ಮತ್ತು ಮನುಷ್ಯರಿಗೆ ಭೋಗ್ಯರಾದ ಅನೇಕ ಸ್ತ್ರೀಯರನ್ನು * ಸ್ತ್ರೀಯರನ್ನು ಅಥವಾ ಅನೇಕ ಸಂಗೀತ ಉಪಕರಣಗಳು ಅಥವಾ ಉಪಪತ್ನಿಯರನ್ನು. ಸಂಪಾದಿಸಿಕೊಂಡೆನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us