Bible Versions
Bible Books

Ecclesiastes 6:5 (GNTBRP) Byzantine Greek New Testament

Versions

KNV   ಇದಲ್ಲದೆ ಅವನು ಸೂರ್ಯನನ್ನು ನೋಡಲಿಲ್ಲ, ಯಾವದನ್ನು ಅರಿತಿರಲಿಲ್ಲ; ಮತ್ತೊಬ್ಬನಿಗಿಂತ ಇದಕ್ಕೆ ಹೆಚ್ಚಿನ ವಿಶ್ರಾಂತಿ ಇದೆ.
ERVKN   ಅದು ಸೂರ್ಯನನ್ನು ನೋಡಲೇ ಇಲ್ಲ. ಅದಕ್ಕೆ ತಿಳಿವಳಿಕೆಯೂ ಇಲ್ಲ. ಆದರೆ ದೇವರು ಅನುಗ್ರಹಿಸಿದವುಗಳಲ್ಲಿ ಸಂತೋಷಪಡದವನಿಗಿಂತ ಮಗುವೇ ಹೆಚ್ಚು ವಿಶ್ರಾಂತಿಯನ್ನು ಪಡೆದುಕೊಳ್ಳುವುದು.
IRVKN   ಅದು ಸೂರ್ಯನನ್ನು ಕಂಡಿಲ್ಲ. ಅದಕ್ಕೆ ತಿಳಿವಳಿಕೆಯೇ ಇಲ್ಲ. ಆದರೂ ಅವನಿಗಿಂತ ಅದರ ಶಾಂತಿಯೇ ಹೆಚ್ಚು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us