Bible Versions
Bible Books

Ecclesiastes 8:5 (GNTBRP) Byzantine Greek New Testament

Versions

KNV   ಆಜ್ಞೆ ಯನ್ನು ಕೈಕೊಳ್ಳುವವನು ಯಾವನೂ ಕೆಟ್ಟದ್ದನ್ನು ಅನು ಭವಿಸನು: ಜ್ಞಾನಿಯ ಹೃದಯವು ಕಾಲ ನ್ಯಾಯ ಎರಡನ್ನೂ ತಿಳಿದುಕೊಳ್ಳುತ್ತದೆ.
ERVKN   ರಾಜನ ಆಜ್ಞೆಗೆ ವಿಧೇಯನಾಗುವವನು ಸುರಕ್ಷಿತವಾಗಿರುವನು. ಆದರೆ ಜ್ಞಾನಿಯು ಸೂಕ್ತ ಸಮಯದಲ್ಲಿ ಸೂಕ್ತ ಕಾರ್ಯವನ್ನು ಮಾಡಲು ತಿಳಿದಿದ್ದಾನೆ.
IRVKN   ಅರಸನ ಆಜ್ಞೆಗಳನ್ನು ಕೈಕೊಳ್ಳುವವನು ಕೇಡನ್ನು ಅನುಭವಿಸುವುದಿಲ್ಲ.
ಜ್ಞಾನಿಯ ಹೃದಯವು ಕಾಲ ಮತ್ತು ನ್ಯಾಯ ಎರಡನ್ನು ತಿಳಿದುಕೊಳ್ಳುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us