Bible Versions
Bible Books

Ephesians 2:11 (GNTBRP) Byzantine Greek New Testament

Versions

KNV   ಆದಕಾರಣ ಪೂರ್ವಕಾಲದಲ್ಲಿ ಶಾರೀರಿಕವಾಗಿ ಅನ್ಯಜನರಾಗಿದ್ದು ಶರೀರದಲ್ಲಿ ಕೈಗಳಿಂದ ಮಾಡಲ್ಪಟ ಸುನ್ನತಿಯಿದ್ದವರೆಂದು ಕರೆಯಲ್ಪಟ್ಟವರಿಂದ ಸುನ್ನತಿಯಿಲ್ಲ ದವರೆಂದು ನೀವು ಕರೆಯಲ್ಪಟ್ಟಿದ್ದೀರಿ.
ERVKN   ನೀವು ಹುಟ್ಟಿದಂದಿನಿಂದ ಅನ್ಯಜನರಾಗಿದ್ದೀರಿ. ನಿಮ್ಮನ್ನು “ಸುನ್ನತಿಯಿಲ್ಲದವರು” ಎಂದು ಯೆಹೂದ್ಯರು ಕರೆಯುತ್ತಾರೆ. ನಿಮ್ಮನ್ನು “ಸುನ್ನತಿಯಿಲ್ಲದವರು” ಎಂದು ಕರೆಯುವ ಯೆಹೂದ್ಯರು ತಮ್ಮ ಬಗ್ಗೆ “ಸುನ್ನತಿಯವರು” ಎಂದು ಹೇಳಿಕೊಳ್ಳುತ್ತಾರೆ. (ಅವರ ಸುನ್ನತಿಯು ಶರೀರದಲ್ಲಿ ಕೈಯಿಂದ ಮಾಡಲ್ಪಡುತ್ತದೆ.)
IRVKN   {ಕ್ರಿಸ್ತನಲ್ಲಿ ಒಂದೇ ಜನಾಂಗ} (ಕೊಲೊ 1:21-29) PS ಆದಕಾರಣ ಹಿಂದೊಮ್ಮೆ ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ ಎಂಬುದು ನಿಮಗೆ ನೆನಪಿರಲಿ. ಶರೀರದಲ್ಲಿ ಮನುಷ್ಯನಿಂದ § ರೋಮಾ. 2:28,29; ಕೊಲೊ 2:11,13: ಸುನ್ನತಿಯನ್ನು ಮಾಡಿಸಿಕೊಂಡು ಸುನ್ನತಿಯವರೆನ್ನಿಸಿಕೊಳ್ಳುವವರಿಂದ ‘ಸುನ್ನತಿಯಿಲ್ಲದವರು’ ಎಂದು ಕರೆಯಲ್ಪಟ್ಟಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us