Versions
KNV ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ.
ERVKN ಇದು ಆ ರಹಸ್ಯಸತ್ಯ: ಯೆಹೂದ್ಯರಲ್ಲದವರು ಸುವಾರ್ತೆಯ ಮೂಲಕ ಕ್ರಿಸ್ತಯೇಸುವಿನಲ್ಲಿ ಇರುವವರಾಗಿ ಯೆಹೂದ್ಯರೊಂದಿಗೆ ಬಾಧ್ಯರೂ ಒಂದೇ ದೇಹಕ್ಕೆ ಸೇರಿದವರೂ ಅಬ್ರಹಾಮನಿಗುಂಟಾದ ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆ.