Versions
KNV ಆದದರಿಂದ ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನ ರಾಗಿರಬೇಕು.
ERVKN ಸಭೆಯು ಕ್ರಿಸ್ತನ ಅಧೀನದಲ್ಲಿದೆ. ಇದೇ ನಿಯಮವು ಸ್ತ್ರೀಯರಿಗೆ ಅನ್ವಯಿಸುತ್ತದೆ. ಪ್ರತಿಯೊಂದು ವಿಷಯದಲ್ಲಿಯೂ ಸ್ತ್ರೀಯರು ತಮ್ಮ ಗಂಡಂದಿರಿಗೆ ಅಧೀನರಾಗಿರಬೇಕು.
IRVKN ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು. PEPS