Bible Versions
Bible Books

Exodus 12:37 (GNTBRP) Byzantine Greek New Testament

Versions

KNV   ಆಗ ಇಸ್ರಾಯೇಲ್ಯರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಕಾಲು ನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣ ಮಾಡಿದರು.
ERVKN   ಇಸ್ರೇಲರು ರಮ್ಸೇಸ್‌ನಿಂದ ಸುಕ್ಕೋತಿಗೆ ಪ್ರಯಾಣ ಮಾಡಿದರು. ಅವರಲ್ಲಿ ಸುಮಾರು ಆರು ಲಕ್ಷಮಂದಿ ಗಂಡಸರಿದ್ದರು. (ಈ ಸಂಖ್ಯೆಯಲ್ಲಿ ಮಕ್ಕಳು ಮತ್ತು ಹೆಂಗಸರು ಸೇರಿಲ್ಲ.)
IRVKN   ಇಸ್ರಾಯೇಲರು ರಾಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಹೆಂಗಸರು ಮಕ್ಕಳು ಅಲ್ಲದೆ ಗಂಡಸರು ಮಾತ್ರ ಸುಮಾರು ಆರುಲಕ್ಷ ಮಂದಿ ಇದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us