Bible Versions
Bible Books

Exodus 18:21 (GNTBRP) Byzantine Greek New Testament

Versions

KNV   ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯ ಪಡುವವರೂ ಸತ್ಯವಂತರೂ ದುರಾಶೆಯನ್ನು ಹಗೆ ಮಾಡುವವರೂ ಆಗಿರುವ ಇಂಥವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.
ERVKN   ಆದರೆ ನೀನು ಜನರೊಳಗೆ ದೇವಭಕ್ತರೂ ಲಂಚಮುಟ್ಟದವರೂ ಆಗಿರುವವರನ್ನು ಆರಿಸಿಕೊಳ್ಳಬೇಕು. ಅವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us