Bible Versions
Bible Books

Exodus 19:23 (GNTBRP) Byzantine Greek New Testament

Versions

KNV   ಮೋಶೆಯು ಕರ್ತನಿಗೆ--ಜನರು ಸೀನಾಯಿ ಬೆಟ್ಟವನ್ನು ಏರಲಾರರು. ಬೆಟ್ಟಕ್ಕೆ ಮೇರೆಗಳನ್ನು ಹಾಕಿ ಅದನ್ನು ಶುದ್ಧಮಾಡೆಂದು ನೀನೇ ನಮ್ಮನ್ನು ಎಚ್ಚರಿಸಿದ್ದೀ ಅಂದನು.
ERVKN   ಮೋಶೆಯು ಯೆಹೋವನಿಗೆ, “ಜನರು ಬೆಟ್ಟವನ್ನೇರಿ ಬರಲಾರರು. ಬೆಟ್ಟದ ಸುತ್ತಲೂ ಮೇರೆಯನ್ನು ಹಾಕಿ ಅದನ್ನು ಪವಿತ್ರ ಸ್ಧಳವನ್ನಾಗಿ ಪ್ರತ್ಯೇಕಿಸಬೇಕೆಂದು ನೀನೇ ನಮಗೆ ಎಚ್ಚರಿಕೆ ನೀಡಿದೆಯಲ್ಲಾ!” ಎಂದು ಹೇಳಿದನು.
IRVKN   ಅದಕ್ಕೆ ಮೋಶೆ ಯೆಹೋವನಿಗೆ, “ಜನರು ಸೀನಾಯಿ ಬೆಟ್ಟವನ್ನೇರುವುದಕ್ಕೆ ಆಗುವುದಿಲ್ಲ. ಯಾಕೆಂದರೆ ‘ಬೆಟ್ಟದ ಸುತ್ತಲೂ ಗಡಿಯನ್ನು ಹಾಕಿ ನಿನಗಾಗಿ ಶುದ್ಧಮಾಡು’ ” ಎಂದು ಆಜ್ಞಾಪಿಸಿರುವೆಯಲ್ಲಾ ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us