Bible Versions
Bible Books

Exodus 32:6 (GNTBRP) Byzantine Greek New Testament

Versions

KNV   ಮರುದಿನ ದಲ್ಲಿ ಅವರು ಬೆಳಿಗ್ಗೆ ಎದ್ದು ದಹನಬಲಿಗಳನ್ನು ಅರ್ಪಿಸಿ ಸಮಾಧಾನದ ಬಲಿಗಳನ್ನು ತಂದರು. ಜನರು ಉಣ್ಣುವದಕ್ಕೂ ಕುಡಿಯುವದಕ್ಕೂ ಕೂತುಕೊಂಡು, ಎದ್ದು ಕುಣಿದಾಡಿದರು.
ERVKN   ಮರುದಿನ ಮುಂಜಾನೆ ಜನರೆಲ್ಲರೂ ಬೇಗನೆ ಎದ್ದು ತಮ್ಮ ಪಶುಗಳನ್ನು ವಧಿಸಿ ಸರ್ವಾಂಗ ಹೋಮಗಳನ್ನಾಗಿಯೂ ಸಮಾಧಾನಯಜ್ಞಗಳನ್ನಾಗಿಯೂ ಅರ್ಪಿಸಿ ತಿನ್ನುವುದಕ್ಕೂ ಕುಡಿಯುವುದಕ್ಕೂ ಕುಳಿತುಕೊಂಡರು. ಬಳಿಕ ಎದ್ದು ಕುಣಿದಾಡಿದರು ಮತ್ತು ಕೂಗಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us