Bible Versions
Bible Books

Exodus 38:14 (GNTBRP) Byzantine Greek New Testament

Versions

KNV   ದ್ವಾರದ ಒಂದು ಬದಿಯ ತೆರೆಗಳು ಹದಿನೈದು ಮೊಳ ಉದ್ದ ವಾಗಿದ್ದವು; ಅವುಗಳಿಗೆ ಮೂರು ಸ್ತಂಭಗಳೂ ಸ್ತಂಭಗಳಿಗೆ ಮೂರು ಕಾಲುಕುಣಿಕೆಗಳೂ ಇದ್ದವು.
ERVKN   ಬಾಗಿಲಿನ ಒಂದು ಕಡೆಯಲ್ಲಿ ಪರದೆಗಳ ಗೋಡೆಯು ಹದಿನೈದು ಮೊಳ ಉದ್ದವಾಗಿತ್ತು. ಕಡೆಯಲ್ಲಿ ಮೂರು ಕಂಬಗಳೂ ಮೂರು ಗದ್ದಿಗೇಕಲ್ಲುಗಳೂ ಇದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us