Bible Versions
Bible Books

Exodus 4:19 (GNTBRP) Byzantine Greek New Testament

Versions

KNV   ಇದಲ್ಲದೆ ಕರ್ತನು ಮಿದ್ಯಾನಿನಲ್ಲಿ ಮೋಶೆಗೆ--ಐಗುಪ್ತಕ್ಕೆ ಹಿಂತಿರುಗಿ ಹೋಗು; ನಿನ್ನ ಪ್ರಾಣವನ್ನು ಹುಡುಕಿದ ಜನರೆಲ್ಲಾ ಸತ್ತಿದ್ದಾರೆ ಅಂದನು.
ERVKN   ಮೋಶೆ ಇನ್ನೂ ಮಿದ್ಯಾನಿನಲ್ಲಿದ್ದಾಗ ಯೆಹೋವನು, “ಈಗ ನೀನು ಸುರಕ್ಷಿತವಾಗಿ ಈಜಿಪ್ಟಿಗೆ ಹೋಗಬಹುದು. ನಿನ್ನನ್ನು ಕೊಲ್ಲಬೇಕೆಂದಿದ್ದವರು ಸತ್ತುಹೋಗಿದ್ದಾರೆ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us