Bible Versions
Bible Books

Exodus 5:21 (GNTBRP) Byzantine Greek New Testament

Versions

KNV   ಅವ ರಿಗೆ--ಕರ್ತನು ನಿಮ್ಮನ್ನು ನೋಡಿ ನ್ಯಾಯತೀರಿಸಲಿ; ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ, ನಮ್ಮನ್ನು ಸಂಹರಿಸುವದಕ್ಕೆ ನೀವು ಅವರ ಕೈಗೆ ಕತ್ತಿಯನ್ನು ಕೊಟ್ಟಿರಿ ಅಂದರು.
ERVKN   “ನಮಗೆ ಹೋಗಲು ಅಪ್ಪಣೆಕೊಡಬೇಕೆಂದು ನೀವು ಫರೋಹನನ್ನು ಕೇಳಿ ನಮಗೆ ಕೆಟ್ಟದ್ದನ್ನು ಮಾಡಿದಿರಿ. ಫರೋಹನು ಮತ್ತು ಅವನ ಅಧಿಕಾರಿಗಳು ನಮ್ಮನ್ನು ದ್ವೇಷಿಸುವಂತೆ ನೀವು ಮಾಡಿದ್ದರಿಂದ ಯೆಹೋವನು ನಿಮಗೆ ತೀರ್ಪು ನೀಡಲಿ. ಅವರು ನಮ್ಮನ್ನು ಕೊಲ್ಲುವುದಕ್ಕೆ ನೀವು ಅವಕಾಶ ಮಾಡಿಕೊಟ್ಟಿರಿ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us