Bible Versions
Bible Books

Exodus 6:13 (GNTBRP) Byzantine Greek New Testament

Versions

KNV   ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ ಇಸ್ರಾಯೇಲ್‌ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡುವಂತೆ ಇಸ್ರಾ ಯೇಲ್ಯರ ಬಳಿಗೂ ಫರೋಹನ ಬಳಿಗೂ ಹೋಗ ಬೇಕೆಂದು ಹೇಳಿ ಅವರಿಗೆ ಆಜ್ಞಾಪಿಸಿದನು.
ERVKN   ಆದರೆ, ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತಾಡಿ ಇಸ್ರೇಲರೊಡನೆಯೂ ಫರೋಹನೊಡನೆಯೂ ಮಾತಾಡಬೇಕೆಂದು ಆಜ್ಞಾಪಿಸಿದನು. ಅಲ್ಲದೆ ಈಜಿಪ್ಟಿನಿಂದ ಇಸ್ರೇಲರನ್ನು ಬಿಡಿಸಿಕೊಂಡು ಹೋಗಬೇಕೆಂದು ಯೆಹೋವನು ಅವರಿಗೆ ಆಜ್ಞಾಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us