Bible Versions
Bible Books

Ezekiel 18:6 (GNTBRP) Byzantine Greek New Testament

Versions

KNV   ಪರ್ವತಗಳ ಮೇಲೆ ತಿನ್ನದೆ, ಇಸ್ರಾಯೇಲಿನ ಮನೆ ತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ, ಮುಟ್ಟಾ ಗಿರುವ ಸ್ತ್ರೀ ಹತ್ತಿರ ಸವಿಾಪಿಸದೆ;
ERVKN   ನೀತಿವಂತ ಮನುಷ್ಯನು ಙೆಟ್ಟಗಳಿಗೆ ಹೋಗಿ ಅಲ್ಲಿ ಸುಳ್ಳು ದೇವರಿಗೆ ಅರ್ಪಿಸಿದ ಆಹಾರದಲ್ಲಿ ಪಾಲು ತೆಗೆದುಕೊಳ್ಳುವದಿಲ್ಲ. ಇಸ್ರೇಲಿನಲ್ಲಿರುವ ಹೊಲಸು ವಿಗ್ರಹಗಳಿಗೆ ಅವನು ಪ್ರಾರ್ಥಿಸುವುದಿಲ್ಲ. ಅವನು ತನಐ ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ಮಾಡುವುದಿಲ್ಲ. ತನಐ ಹೆಂಡತಿಯು ಮುಟ್ಟಾದಾಗ ಆಕೆಯನುಐ ಕೂಡುವುದಿಲ್ಲ.
IRVKN   ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us