Bible Versions
Bible Books

Ezekiel 18:7 (GNTBRP) Byzantine Greek New Testament

Versions

KNV   ಯಾರನ್ನೂ ಉಪದ್ರಪಡಿಸದೆ, ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು, ಹಿಂಸಿಸಿ, ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆ ಯಿರುವವನಿಗೆ ಬಟ್ಟೆಯನ್ನು ಹೊದಿಸಿ,
ERVKN   ಒಳ್ಳೆಯ ಮನುಷ್ಯನು ಜನರ ಘಲಹೀನತೆಯನುಐ ದುರುಪಯೋಗಪಡಿಸಿಕೊಳ್ಳುವುದಿಲ್ಲ; ಸಾಲ ಮಾಡಿದವನ ಒತ್ತೆಯನುಐ ಬಿಗಿಹಿಡಿಯುವುದಿಲ್ಲ; ಯಾರ ಸೊತ್ತನೂಐ ದರೋಡೆ ಮಾಡುವುದಿಲ್ಲ; ಹಸಿದವನಿಗೆ ಅನಐ ಕೊಡುವನು; ಘಟ್ಟೆಯಿಲ್ಲದವನಿಗೆ ಘಟ್ಟೆ ಕೊಡುವನು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us