Bible Versions
Bible Books

Ezekiel 1:13 (GNTBRP) Byzantine Greek New Testament

Versions

KNV   ಅವುಗಳ ರೂಪವು ಜೀವಿಸುವ ಪ್ರಾಣಿಗಳ ಹಾಗಿದ್ದು ಅವುಗಳ ಆಕಾರವು ಉರಿಯುವ ಬೆಂಕಿಯ ಕೆಂಡ ಗಳಂತೆಯೂ ದೀಪಗಳ ಹಾಗೆಯೂ ಇದ್ದು ಅದು ಜೀವಿಗಳ ಮಧ್ಯದಲ್ಲಿ ಮೇಲೆಯೂ ಕೆಳಗೂ ಹೋಗು ತ್ತಿತ್ತು. ಬೆಂಕಿಯು ಪ್ರಕಾಶಮಾನವಾಗಿತ್ತು. ಬೆಂಕಿಯೊಳಗಿಂದ ಮಿಂಚುಗಳು ಹೊರಡುತ್ತಿದ್ದವು.
ERVKN   ಜೀವಿಗಳ ಮಧ್ಯದಲ್ಲಿ ಉರಿಯುವ ಕೆಂಡಗಳಂತೆ ಕಾಣುತ್ತಿದ್ದ ಏನೋ ಇತ್ತು. ಙೆಂಕಿಯು ಸಣ್ಣ ದೀವಟಿಗೆಗಳಂತೆ ಜೀವಿಗಳ ಮಧ್ಯೆ ಸಂಚರಿಸುತ್ತಿದ್ದವು. ಙೆಂಕಿಯು ಪ್ರಕಾಶಮಾನವಾಗಿದ್ದು ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು.
IRVKN   ಜೀವಿಗಳ ಮಧ್ಯದಲ್ಲಿ ಅದ್ಭುತಕಾಂತಿಯೊಂದು ಉರಿಯುವ ಕೆಂಡಗಳೋ, ಪಂಜುಗಳೋ ಎಂಬಂತೆ ಕಾಣಿಸಿತು; ಅದು ಜೀವಿಗಳ ನಡುವೆ ಓಲಾಡುತ್ತಿತ್ತು; ಉರಿಯು ತೇಜೋಮಯವಾಗಿತ್ತು, ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us