Bible Versions
Bible Books

Ezekiel 21:22 (GNTBRP) Byzantine Greek New Testament

Versions

KNV   ಅವನು ಬಲಗೈಯಲ್ಲಿ ಯೆರೂಸಲೇಮಿಗಾದ ಶಕುನವು ಇತ್ತು. ಬಡಿಯುವ ಆಯುಧಗಳನ್ನಿಟ್ಟು ಬಾಯಿಬಿಟ್ಟು ಸಂಹಾರ ಧ್ವನಿಗೈದು ಆರ್ಭಟದಿಂದ ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ಮೊಹರ್ಚೆಯನ್ನು ಹಾಕಿ ಕೋಟೆ ಯನ್ನು ಕಟ್ಟಿದ್ದು ಸೂಚನೆಯಾಗಿದೆ.
ERVKN   “ಜೆರುಸಲೇಮನುಐ ಸೂಚಿಸುವ ಮಂತ್ರಶಕ್ತಿಯ ವಸ್ತು ಅವನ ಘಲಗೈಗೆ ಘರುವುದು. ಅವನು ತನೊಐಂದಿಗೆ ಭಿತ್ತಿಭೇದಕ ಯಂತ್ರಗಳನುಐ ತರುವನು. ಅವನು ಅಪ್ಪಣೆ ಮಾಡಿದ ಕೂಡಲೇ ಅವನ ಸೈನಿಕರು ಕೊಲ್ಲಲು ಪ್ರಾರಂಭಿಸುವರು. ರಣರಂಗದ ಆರ್ಭಟ ಮಾಡುವರು. ಆಮೇಲೆ ನಗರದ ಸುತ್ತಲೂ ಮಣ್ಣಿನ ದಿಘ್ಬ ಕಟ್ಟುವರು. ಕೋಟೆಗೋಡೆಯ ತನಕ ಮಣ್ಣಿನ ರಸ್ತೆ ಮಾಡುವರು. ಮರದಿಂದ ಮಾಡಿದ ಗೋಪುರಗಳನುಐ ಮಾಡಿ ಅಲ್ಲಿಂದ ನಗರಕ್ಕೆ ಧಾಳಿ ಮಾಡುವರು.
IRVKN   ಯೆರೂಸಲೇಮಿನ ಗುರುತಿನ ಬಾಣವು ಅವನ ಬಲಗೈಗೆ ಸಿಕ್ಕಿದೆ; ಅಲ್ಲಿ ಅವನು ಚಿತ್ತವನ್ನು ಭೇದಿಸುವ ಆಯುಧಗಳನ್ನು ನಿಲ್ಲಿಸಿ,
ಬಾಯಿದೆರೆದು ಸಂಹಾರ ಧ್ವನಿಗೈದು ಕೂಗಿ! ಬಾಗಿಲುಗಳ ಎದುರಾಗಿ ಚಿತ್ತ ಭೇದಕ ಯಂತ್ರಗಳನ್ನು ನಿಲ್ಲಿಸಿ,
ಒಡ್ಡು ಕಟ್ಟಬೇಕೆಂದು ಅದರಿಂದ ಸೂಚನೆಯಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us