Bible Versions
Bible Books

Ezekiel 23:23 (GNTBRP) Byzantine Greek New Testament

Versions

KNV   ಬಾಬೆಲಿನವರು, ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು ಕೋಯದವರು, ಮತ್ತು ಎಲ್ಲಾ ಅಶ್ಶೂರ್ಯರ ಜೊತೆಗೆ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ ಸೈನ್ಯಾಧಿಪತಿಗಳೂ ಅಧಿಕಾರಸ್ಥರೂ ಯುದ್ಧಶಾಲಿಗಳೂ ಖ್ಯಾತಿಹೊಂದಿ ದವರೂ ಎಲ್ಲರೂ ಕುದುರೆಗಳ ಮೇಲೆ ಸವಾರಿಮಾಡಿ ದವರೇ.
ERVKN   ನಾನು ಙಾಬಿಲೋನಿನ ಕಸ್ದೀಯ ಪುರುಷರನುಐ ಘರಮಾಡುವೆನು. ನಾನು ಪೆಕೋದ್, ಷೋಯ, ಮತ್ತು ಕೋಯ ಇಲ್ಲಿಂದಲೂ, ಅಶ್ಶೂರದ ಯೌವನಸ್ಥರನುಐ ಘರಮಾಡುವೆನು. ಅಲ್ಲಿಯ ಎಲ್ಲಾ ಅಊಕಾರಿಗಳನೂಐ ನಾಯಕರನೂಐ ಘರಮಾಡುವೆನು. ಅವರೆಲ್ಲರೂ ಸುಂದರವಾದ ಯುವಕರು, ಅಊಕಾರಿಗಳು, ಆರಿಸಲ್ಪಟ್ಟ ಯೋಧರು. ಅಶಬರೂಢರೂ ಆಗಿರುವರು.
IRVKN   ಬಾಬಿಲೋನಿನವರು, ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು, ಕೋಯದವರು ಮತ್ತು ಎಲ್ಲಾ ಅಶ್ಶೂರ್ಯರೆಲ್ಲರೊಂದಿಗೂ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ, ಸೈನ್ಯಾಧಿಪತಿಗಳೂ, ಅಧಿಕಾರಸ್ಥರೂ, ಯುದ್ಧವೀರರು, ಖ್ಯಾತಿ ಹೊಂದಿದವರೂ, ಎಲ್ಲರೂ ಕುದರೆಗಳ ಮೇಲೆ ಬೀಳುವಂತೆ ಮಾಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us