Versions
KNV ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ.
ERVKN ನಿನಐ ವಿರುದ್ಧ ನನಗಿರುವ ಕೋಪ ತೃಪ್ತಿಗೊಳ್ಳುವ ತನಕ ನೀನು ಮತ್ತೆಂದಿಗೂ ಶುದ್ಧಳಾಗುವುದಿಲ್ಲ. ನಿನಐನುಐ ತೊಳೆದು ಕಲೆಗಳನುಐ ತೆಗೆಯಲು ನನಗೆ ಮನಸ್ಸಿತ್ತು. ಆದರೆ ಕಲೆಗಳು ಹೋಗಲಿಲ್ಲ. ಆದ್ದರಿಂದ ನಿನಐ ಮೇಲಿನ ನನಐ ಕೋಪವು ತಣ್ಣಗಾಗುವ ತನಕ ನಾನು ನಿನಐನುಐ ತೊಳೆಯುವುದೇ ಇಲ್ಲ.