Bible Versions
Bible Books

Ezekiel 29:10 (GNTBRP) Byzantine Greek New Testament

Versions

KNV   ಆದದರಿಂದ ಇಗೋ, ನಾನು ನಿನಗೆ ವಿರೋಧ ವಾಗಿಯೂ ನಿನ್ನ ನದಿಗಳಿಗೆ ವಿರುದ್ಧವಾಗಿಯೂ ಇದ್ದೇನೆ. ಐಗುಪ್ತದೇಶವನ್ನು ಸೆವೇನೆಯ ಗೋಪುರ ಮೊದಲುಗೊಂಡು ಕೂಷಿನ ಪ್ರಾಂತ್ಯದವರೆಗೂ ಸಂಪೂರ್ಣವಾಗಿ ಕಾಡಾಗಿಯೂ ಹಾಳಾಗಿಯೂ ಮಾಡುತ್ತೇನೆ.
ERVKN   ಆದುದರಿಂದ ನಾನು ನಿನಗೆ ವಿರೋಧವಾಗಿರುತ್ತೇನೆ. ನೈಲ್ ನದಿಯ ಅನೇಕ ಶಾಖೆಗಳಿಗೂ ನಾನು ವಿರೋಧವಾಗಿದ್ದೇನೆ. ಈಜಿಪ್ಟನುಐ ನಾನು ಸಂಪೂರ್ಣವಾಗಿ ನಾಶಮಾಡುತ್ತೇನೆ. ಮಿಗ್ದೋಲ್‌ನಿಂದ ಅಸಾಬನ್ ತನಕ ಇರುವ ಪಟ್ಟಣಗಳು ಘರಿದಾಗುವವು. ಐಥಿಯೋಪ್ಯದ ಮೇರೆಯ ತನಕವೂ ಘರಿದಾಗುವದು.
IRVKN   ‘ಇಗೋ, ನಾನು ನಿನಗೂ, ನಿನ್ನ ನದಿಗೂ ವಿರುದ್ಧವಾಗಿ ಐಗುಪ್ತ ದೇಶವನ್ನು ಮಿಗ್ದೋಲಿನಿಂದ ಸೆವೇನಿಯ ತನಕ, ಹೌದು, ಕೂಷಿನ ಮೇರೆಯವರೆಗೂ ತೀರಾ ಹಾಳು ಮಾಡುವೆನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us