Bible Versions
Bible Books

Ezekiel 29:19 (GNTBRP) Byzantine Greek New Testament

Versions

KNV   ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಕೊಳ್ಳೆಯನ್ನೂ ಸುಲಿಗೆಯನ್ನು ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವದು.
ERVKN   ನನಐ ಒಡೆಯನಾದ ಯೆಹೋವನು ಹೇಳುವದೇನೆಂದರೆ, “ರಾಜನಾದ ನೆಘೂಕದೆಐಚ್ಚರನಿಗೆ ನಾನು ಈಜಿಪ್ಟ್ ದೇಶವನುಐ ಕೊಡುವೆನು. ನೆಘೂಕದೆಐಚ್ಚರನು ಈಜಿಪ್ಟಿನವರನುಐ ಸೆರೆಹಿಡಿದು ಕೊಂಡೊಯಬನು. ಈಜಿಪ್ಟಿನ ಙೆಲೆಙಾಳುವ ವಸ್ತುಗಳನೆಐಲ್ಲಾ ದೋಚುವನು. ಇದು ಅವನ ಸೈನಿಕರ ಸಂಘಳವಾಗುವುದು.
IRVKN   ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತ ದೇಶವನ್ನು ಕೊಡುತ್ತೇನೆ; ಅವನು ಅದರ ಜನಸಮೂಹವನ್ನೂ, ಅದರ ಕೊಳ್ಳೆಯನ್ನೂ, ಅದರ ಸುಲಿಗೆಯನ್ನೂ ಸೂರೆಮಾಡುವನು; ಇದೇ ಅವನ ಸೈನ್ಯಕ್ಕೆ ಸಿಕ್ಕುವ ಪ್ರತಿಫಲವಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us