Bible Versions
Bible Books

Ezekiel 30:17 (GNTBRP) Byzantine Greek New Testament

Versions

KNV   ಆವೇನಿನ ಮತ್ತು ಪೀಬೆಸೆತಿನ ಯೌವನಸ್ಥರು ಕತ್ತಿಯಿಂದ ಸಾಯುವರು; ಪಟ್ಟಣಗಳು ಸೆರೆಯಾಗಿ ಹೋಗುವವು,
ERVKN   ಒನ್ ಮತ್ತು ಪೀಙೆಸೆತ್‌ನ ಯುವಕರು ಯುದ್ಧದಲ್ಲಿ ಹತರಾಗುವರು. ನಗರದ ಜನರು ಹಿಡಿಯಲ್ಪಟ್ಟು ಒಯ್ಯಲ್ಪಡುವರು.
IRVKN   “ಓನಿನ ಮತ್ತು ಪೀಬೆಸೆತಿನ ಯುವಕರು ಖಡ್ಗದಿಂದ ಹತರಾಗುವರು; ಅಲ್ಲಿನ ನಿವಾಸಿಗಳು ಸೆರೆಯಾಗಿ ಹೋಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us