Bible Versions
Bible Books

Ezekiel 38:9 (GNTBRP) Byzantine Greek New Testament

Versions

KNV   ನೀನು ಮೇಲೇರಿ ಬಿರುಗಾಳಿಯಂತೆ ಬರುವಿ. ನೀನೂ ನಿನ್ನ ಎಲ್ಲಾ ದಂಡುಗಳೂ ಮತ್ತು ಅನೇಕ ಜನರ ಸಹಿತವಾಗಿ ಮೇಘದಂತೆ ದೇಶವನ್ನು ಮುಚ್ಚುವಿರಿ.
ERVKN   ಆದರೆ ನೀನು ಮತ್ತು ಙೇರೆ ದೇಶಗಳ ಸೈನಿಕರು ಅವರೊಂದಿಗೆ ಯುದ್ಧಮಾಡಲು ಬಿರುಗಾಳಿಯಂತೆಯೂ ಕಾರ್ಮುಗಿಲಿನಂತೆಯೂ ಘರುವಿರಿ.”
IRVKN   ನೀನು ಮೇಲೇರಿ ಬಿರುಗಾಳಿಯಂತೆ ಹೊರಟು ಬರುವೆ. ನಿನ್ನ ಎಲ್ಲಾ ದಂಡುಗಳೂ ಅನೇಕ ಜನರ ಸಹಿತವಾಗಿ ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವುದು.’ ” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us