Bible Versions
Bible Books

Ezekiel 39:14 (GNTBRP) Byzantine Greek New Testament

Versions

KNV   ದೇಶವನ್ನು ಶುದ್ಧೀಕರಿಸುವ ಹಾಗೆ ಅದರ ಮೇಲೆ ಮಿಕ್ಕವರನ್ನು ಹಾದುಹೋಗುವವರ ಸಹಾಯದಿಂದ ಹೂಣಿಡುವ ದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನೇಮಿಸುವರು ಮತ್ತು ಇವರು ಏಳು ತಿಂಗಳುಗಳಾದ ಮೇಲೆ ಹುಡುಕುವರು.
ERVKN   “ಹೆಣಗಳನುಐ ಹೂಳಿಟ್ಟು ದೇಶವನುಐ ಶುದ್ಧಗೊಳಿಸುವ ಕೆಲಸಗಾರರಿಗೆ ಖಾಯಂ ಕೆಲಸ ಕೊಡಲಾಗುವದು. ಅವರು ದೇಶದಲ್ಲೆಲ್ಲಾ ಹೆಣಗಳನುಐ ಹುಡುಕಿ ತೆಗೆಯುವರು. ಅವರಿಗೆ ಏಳು ತಿಂಗಳು ಙೇಕಾಗುವುದು.
IRVKN   ತರುವಾಯ ಅವರು ದೇಶವನ್ನು ಶುದ್ಧಿ ಮಾಡುವುದಕ್ಕೆ ತಕ್ಕವರನ್ನು ಆರಿಸಿ, ದೇಶದಲ್ಲಿ ತಿರುಗುತ್ತಾ ನೆಲದ ಮೇಲೆ ಉಳಿದಿರುವವರನ್ನು ಸಮಾಧಿ ಮಾಡುವುದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನೇಮಿಸುವರು ಮತ್ತು ಏಳು ತಿಂಗಳಾದ ಮೇಲೆ ಇವರು ಹುಡುಕುವ ಕೆಲಸದಲ್ಲಿ ತೊಡಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us