Versions
KNV ಹೀಗೆ ಇಸ್ರಾಯೇಲನ ಮನೆತನದವರು ಕರ್ತನಾದ ನಾನೇ ಅಂದಿನಿಂದಲೂ ಇನ್ನು ಮುಂದೆಯೂ ಅವರ ದೇವ ರಾಗಿರುವೆನೆಂದು ತಿಳಿಯುವರು.
ERVKN ಆ ದಿವಸದಿಂದ ಇಸ್ರೇಲಿನ ಜನಾಂಗ ನಾನು ಅವರ ಒಡೆಯನಾದ ಯೆಹೋವನೆಂದು ಅರಿಯುವರು.
IRVKN ಹೀಗೆ ಇಸ್ರಾಯೇಲ್ ವಂಶದವರು ನಾನೇ ಅವರ ದೇವರಾದ ಯೆಹೋವನೆಂದು ಅಂದಿನಿಂದ ಯಾವಾಗಲೂ ತಿಳಿದುಕೊಳ್ಳುವರು. PEPS