Bible Versions
Bible Books

Ezekiel 39:27 (GNTBRP) Byzantine Greek New Testament

Versions

KNV   ನಾನು ಅವರನ್ನು ಜನಗಳೊಳಗಿಂದ ಮತ್ತೆ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ ಅನೇಕ ಜನಾಂಗ ಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು;
ERVKN   ಙೇರೆಙೇರೆ ದೇಶಗಳಿಂದ ನಾನು ನನಐ ಜನರನುಐ ಹಿಂದಕ್ಕೆ ತರಿಸುವೆನು. ಅವರ ಶತ್ರುಗಳ ದೇಶದಿಂದ ನಾನು ಅವರನುಐ ಒಟ್ಟುಗೂಡಿಸುವೆನು. ಆಗ ಅನೇಕ ಜನಾಂಗಗಳು ನಾನು ಎಷ್ಟು ಪವಿತ್ರನೆಂದು ಅರಿತುಕೊಳ್ಳುವರು.
IRVKN   ನಾನು ಅವರನ್ನು ಜನರೊಳಗಿಂದ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ, ಅನೇಕ ಜನಾಂಗಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us