Versions
KNV ದಕ್ಷಿಣ ಕಡೆಗಿದ್ದ ಕೊಠಡಿಗಳ ಬಾಗಲುಗಳ ಪ್ರಕಾರ ಅವುಗಳನ್ನು ಒಬ್ಬನು ಪ್ರವೇಶಿಸುವಂತೆ ಪೂರ್ವದ ಕಡೆಯ ಗೋಡೆಗೆ ಸರಿಯಾದ ಮಾರ್ಗದ ಕೊನೆಯಲ್ಲಿ ಒಂದು ಬಾಗಿಲಿತ್ತು.
ERVKN ಕೆಳಗಿನ ಕೋಣೆಗಳ ಪ್ರವೇಶ ದಾಬರವು ಕಟ್ಟಡದ ಪೂರ್ವ ಭಾಗದಲ್ಲಿದ್ದು ಗೋಡೆಯ ಘದಿಯಲ್ಲಿದ್ದ ದಾರಿಯಿಂದ ಜನರು ಒಳಪ್ರವೇಶ ಮಾಡಘಹುದಾಗಿತ್ತು.
IRVKN ದಕ್ಷಿಣ ಕಡೆಗಿದ್ದ ಕೋಣೆಗಳ ಬಾಗಿಲುಗಳ ಪ್ರಕಾರ ಅವುಗಳನ್ನು ಒಬ್ಬನು ಪ್ರವೇಶಿಸುವಂತೆ, ಪೂರ್ವದ ಕಡೆಯ ಗೋಡೆಗೆ ಸರಿಯಾದ ದಾರಿಯ ಕೊನೆಯಲ್ಲಿ ಒಂದು ಬಾಗಿಲಿತ್ತು. PEPS