Bible Versions
Bible Books

Ezekiel 43:2 (GNTBRP) Byzantine Greek New Testament

Versions

KNV   ಇಗೋ, ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವ ಮಾರ್ಗವಾಗಿ ಬಂದಿತು, ಆತನ ಧ್ವನಿಯು ಬಹು ನೀರುಗಳ ಶಬ್ಧದಂತೆ ಇತ್ತು; ಭೂಮಿಯು ಆತನ ಮಹಿಮೆಯಿಂದ ಪ್ರಕಾ ಶಿಸುತ್ತಿತ್ತು.
ERVKN   ಅಲ್ಲಿ ಇಸ್ರೇಲ್ ದೇವರ ಮಹಿಮೆಯು ಪೂರ್ವದಿಂದ ಘಂದಿತು. ದೇವರ ಸಬರವು ಸಮುದ್ರದ ಶಘ್ದದಂತೆ ಗಟ್ಟಿಯಾಗಿತ್ತು. ದೇವರ ಮಹಿಮಾ ಪ್ರಕಾಶದಿಂದ ನೆಲವು ಙೆಳಕಿನಿಂದ ತುಂಬಿತ್ತು.
IRVKN   ಇಗೋ! ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವದಿಕ್ಕಿನ ಮಾರ್ಗವಾಗಿ ಬಂದಿತ್ತು ಮತ್ತು ಆತನ ಧ್ವನಿಯು ಜಲಪ್ರವಾಹದ ಘೋಷದಂತಿತ್ತು; ಆತನ ಮಹಿಮೆಯಿಂದ ಭೂಮಿಯು ಪ್ರಕಾಶಿಸುತ್ತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us