Bible Versions
Bible Books

Ezekiel 44:23 (GNTBRP) Byzantine Greek New Testament

Versions

KNV   ಅವರು ನನ್ನ ಜನರಿಗೆ ಪರಿಶುದ್ಧವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಹೆಚ್ಚು ಕಡಿಮೆಯನ್ನು ಬೋಧಿಸಿ, ಅವರಿಗೆ ಹೊಲೆ ಯಾದದ್ದನ್ನೂ ಶುದ್ಧವಾದದ್ದನ್ನೂ ತಿಳಿಸಬೇಕು.
ERVKN   “ಯಾಜಕರು ಜನರಿಗೆ ಪವಿತ್ರ ವಸ್ತುಗಳ ಮತ್ತು ಪವಿತ್ರವಲ್ಲದ ವಸ್ತುಗಳ ಘಗ್ಗೆ ಉಪದೇಶಿಸಙೇಕು. ಒಘ್ಬನನುಐ ಅಶುದ್ಧನನಾಐಗಿ ಮಾಡುವಂಥವುಗಳ ಘಗ್ಗೆ ಇರುವ ನಿಯಮಗಳನುಐ ಅವರು ಜನರಿಗೆ ಉಪದೇಶಿಸಙೇಕು.
IRVKN   ಅವರು ನನ್ನ ಜನರಿಗೆ ಪವಿತ್ರವಾದದ್ದಕ್ಕೂ ಮತ್ತು ಅಪವಿತ್ರವಾದದ್ದಕ್ಕೂ ಇರುವ ವ್ಯತ್ಯಾಸವನ್ನು ಬೋಧಿಸಿ, ಅವರಿಗೆ ಶುದ್ಧ ಹಾಗೂ ಅಶುದ್ಧಗಳ ಭೇದವನ್ನು ತಿಳಿಸಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us