Bible Versions
Bible Books

Ezekiel 44:6 (GNTBRP) Byzantine Greek New Testament

Versions

KNV   ತಿರುಗಿ ಬೀಳುವ ಇಸ್ರಾಯೇಲನ ಮನೆತನದವರಿಗೆ ನೀನು ಹೇಳಬೇಕಾ ದದ್ದೇನಂದರೆ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ಎಲ್ಲಾ ಅಸಹ್ಯಗಳನ್ನು ಸಾಕುಮಾಡಿರಿ;
ERVKN   ಅನಂತರ ನನಐ ಮಾತಿಗೆ ವಿಧೇಯರಾಗಲು ನಿರಾಕರಿಸುವ ಎಲ್ಲಾ ಇಸ್ರೇಲರಿಗೆ ಹೀಗೆ ಹೇಳು: ‘ನನಐ ಒಡೆಯನಾದ ಯೆಹೋವನು ಹೇಳುವದೇನೆಂದರೆ, ಇಸ್ರೇಲ್ ಜನಾಂಗವೇ, ನೀವು ಮಾಡಿರುವ ಭಯಂಕರ ಕಾರ್ಯಗಳು ನನಗೆ ಸಾಕಾಗಿವೆ.
IRVKN   ಇದಲ್ಲದೆ, ನೀನು ದ್ರೋಹಿಗಳಾದ ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us