Bible Versions
Bible Books

Ezekiel 48:31 (GNTBRP) Byzantine Greek New Testament

Versions

KNV   ಪಟ್ಟಣದ ಬಾಗಲುಗಳು ಇಸ್ರಾಯೇಲಿನ ಗೋತ್ರಗಳ ಹೆಸರುಗಳ ಪ್ರಕಾರ ಇರಬೇಕು; ಉತ್ತರಕ್ಕೆ ಮೂರು ಬಾಗಲುಗಳು; ರೂಬೇ ನನ ಬಾಗಲು ಒಂದು, ಯೆಹೂದನ ಬಾಗಲು ಒಂದು; ಲೇವಿಯ ಬಾಗಲು ಒಂದು.
ERVKN   ಅದಕ್ಕೆ ಮೂರು ಙಾಗಿಲುಗಳು ಇರುವವು. ರೂಙೇನ್ ಙಾಗಿಲು, ಯೆಹೂದ ಙಾಗಿಲು ಮತ್ತು ಲೇವಿ ಙಾಗಿಲು.
IRVKN   ಪಟ್ಟಣದ ಬಾಗಿಲುಗಳಿಗೆ ಇಸ್ರಾಯೇಲಿನ ಕುಲಗಳ ಆಯಾ ಹೆಸರುಗಳು ಇರಲಿ; ಉತ್ತರಕ್ಕೆ ಮೂರು ಬಾಗಿಲುಗಳು; ಒಂದು ರೂಬೇನ್ ಬಾಗಿಲು, ಇನ್ನೊಂದು ಯೆಹೂದ ಬಾಗಿಲು, ಮತ್ತೊಂದು ಲೇವಿಯರ ಬಾಗಿಲು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us