Versions
KNV ಜೆರುಬ್ಬಾಬೆಲನ ಸಂಗಡ ಬಂದ ಸೀಮೆಗಳ ಮಕ್ಕಳು ಯಾರಂದರೆ -- ಯೆಷೂವನು, ನೆಹೆವಿಾಯನು, ಸೆರಾಯನು, ರೆಲಾಯನು ಮೊರ್ದೆಕಾಯನು, ಬಿಲ್ಷಾ ನನು, ಮಿಸ್ಪಾರನು, ಬಿಗ್ವಾಯನು, ರೆಹೂಮನು, ಬಾಣನು, ಇಸ್ರಾಯೇಲ್ ಜನರಾದ ಮನುಷ್ಯರ ಲೆಕ್ಕವೇನಂದರೆ--
ERVKN ಜೆರುಬ್ಬಾಬೆಲನೊಂದಿಗೆ ಹಿಂತಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ. ಇಸ್ರೇಲರಲ್ಲಿ ಹಿಂತಿರುಗಿ ಬಂದವರ ಹೆಸರು ಮತ್ತು ಸಂಖ್ಯೆ:
IRVKN ಅವರು ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ ಎಂಬ ನಾಯಕರೊಡನೆ ಹಿಂತಿರುಗಿ ಬಂದವರು: