Bible Versions
Bible Books

Galatians 4:20 (GNTBRP) Byzantine Greek New Testament

Versions

KNV   ನಾನು ನಿಮ್ಮ ವಿಷಯದಲಿ ಸಂಶಯಪಡುವವನಾದದರಿಂದ ಈಗ ನಿಮ್ಮ ಜೊತೆ ಯಲ್ಲಿದ್ದು ನನ್ನ ಸ್ವರವನ್ನು ಬದಲಾಯಿಸಬೇಕೆಂದು ಅಪೇಕ್ಷಿಸುತ್ತೇನೆ.
ERVKN   ಈಗ ನಾನು ನಿಮ್ಮೊಂದಿಗಿದ್ದಿದ್ದರೆ ಬೇರೊಂದು ರೀತಿಯಲ್ಲಿ ತಿಳಿಸಬಹುದಾಗಿತ್ತು. ನಿಮ್ಮ ವಿಷಯದಲ್ಲಿ ಈಗ ಏನು ಮಾಡಬೇಕೊ ನನಗೆ ತಿಳಿಯದು.
IRVKN   ನಿಮ್ಮ ವಿಷಯದಲ್ಲಿ ಏನು ಮಾಡಬೇಕೋ ನನಗೆ ತೋಚುತ್ತಿಲ್ಲ. ಬಹುಶಃ ನೇರವಾಗಿ ನಿಮ್ಮ ಬಳಿಗೆ ಬಂದು, ನಿಮ್ಮ ಮಧ್ಯದಲ್ಲೇ ಇದ್ದು ನನ್ನ ಮಾತಿನ ರೀತಿಯನ್ನು ಬದಲಾಯಿಸಿದ್ದರೆ ಚೆನ್ನಾಗಿರುತ್ತಿತ್ತೇನೋ! PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us