Bible Versions
Bible Books

Genesis 10:32 (GNTBRP) Byzantine Greek New Testament

Versions

KNV   ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರ ವಾಗಿರುವ ನೋಹನ ಕುಮಾರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ವಿಭಾಗಿಸಲ್ಪಟ್ಟವು.
ERVKN   ನೋಹನ ಗಂಡುಮಕ್ಕಳಿಂದ ಉಂಟಾದ ವಂಶಗಳವರ ಪಟ್ಟಿಯಿದು. ಅವರು ತಮ್ಮ ಜನಾಂಗಗಳಿಗನುಸಾರವಾಗಿ ಹರಡಿಕೊಂಡಿದ್ದರು. ಜಲಪ್ರಳಯದ ನಂತರ ಭೂಮಿಯಲ್ಲೆಲ್ಲಾ ಹರಡಿಕೊಂಡವರು ವಂಶಗಳವರೇ.
IRVKN   ಜನಾಂಗಗಳ ಸಂತತಿಯ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದ ನಂತರ ಭೂಮಿಯ ಮೇಲೆ ಹರಡಿಕೊಂಡ ಜನಾಂಗಗಳು ಇವರೇ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us