Bible Versions
Bible Books

Genesis 11:13 (GNTBRP) Byzantine Greek New Testament

Versions

KNV   ಅರ್ಪಕ್ಷದನಿಂದ ಶೆಲಹನು ಹುಟ್ಟಿದ ಮೇಲೆ ಅರ್ಪಕ್ಷದನು ನಾನೂರ ಮೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
ERVKN   ಶೆಲಹನು ಜನಿಸಿದ ಮೇಲೆ ಅರ್ಪಕ್ಷದನು 403 ವರ್ಷ ಬದುಕಿದ್ದನು. ಅವಧಿಯಲ್ಲಿ ಅವನು ಇತರ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು.
IRVKN   ಅರ್ಪಕ್ಷದನು ಶೆಲಹನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂರು ವರ್ಷ ಬದುಕಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us