Bible Versions
Bible Books

Genesis 15:4 (GNTBRP) Byzantine Greek New Testament

Versions

KNV   ಇಗೋ, ಕರ್ತನ ವಾಕ್ಯವು ಅವನಿಗೆ ಉಂಟಾಗಿ--ಇವನು ನಿನಗೆ ಬಾಧ್ಯನಾಗುವ ದಿಲ್ಲ. ನಿನ್ನಿಂದ ಹುಟ್ಟಿದವನೇ ನಿನಗೆ ಬಾಧ್ಯನಾಗುವನು ಅಂದನು.
ERVKN   ಆಗ ಯೆಹೋವನು ಅಬ್ರಾಮನಿಗೆ, “ನಿನ್ನ ಆಸ್ತಿಯನ್ನೆಲ್ಲ ಪಡೆದುಕೊಳ್ಳುವವನು ನಿನ್ನ ಸೇವಕನಲ್ಲ. ನೀನೇ ಮಗನನ್ನು ಪಡೆಯುವೆ; ನಿನ್ನ ಮಗನೇ ನಿನ್ನ ಆಸ್ತಿಯನ್ನೆಲ್ಲಾ ಪಡೆಯುವನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us