Bible Versions
Bible Books

Genesis 15:5 (GNTBRP) Byzantine Greek New Testament

Versions

KNV   ಕರ್ತನು ಅವನನ್ನು ಹೊರಗೆ ಕರಕೊಂಡು ಬಂದು--ಈಗ ನೀನು ಆಕಾಶವನ್ನು ದೃಷ್ಟಿಸಿ ನಕ್ಷತ್ರ ಗಳನ್ನು ಲೆಕ್ಕಿಸಶಕ್ತನಾದರೆ ಅವುಗಳನ್ನು ಲೆಕ್ಕಿಸು ಅಂದನು. ಆತನು ಅವನಿಗೆ--ಅದರಂತೆಯೇ ನಿನ್ನ ಸಂತತಿಯು ಆಗುವದು ಎಂದು ಅವನಿಗೆ ಹೇಳಿದನು.
ERVKN   ನಂತರ ದೇವರು ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು ಅವನಿಗೆ, “ಆಕಾಶದ ಕಡೆಗೆ ಕಣ್ಣೆತ್ತಿ ನಕ್ಷತ್ರಗಳನ್ನು ನೋಡು. ನೀನು ಲೆಕ್ಕ ಮಾಡಲಾರದಷ್ಟು ನಕ್ಷತ್ರಗಳಿವೆ. ಮುಂದಿನ ಕಾಲದಲ್ಲಿ ನಿನ್ನ ಕುಟುಂಬವು ಅದೇ ರೀತಿಯಲ್ಲಿರುವುದು” ಎಂದು ಹೇಳಿದನು.
IRVKN   “ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವುದು ನಿನ್ನಿಂದಾದರೆ ಲೆಕ್ಕಿಸು.” ನಂತರ ಯೆಹೋವನು ಅಬ್ರಾಮನಿಗೆ, “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us