Bible Versions
Bible Books

Genesis 16 (GNTBRP) Byzantine Greek New Testament

Versions

KNV   ಅಬ್ರಾಮನ ಹೆಂಡತಿಯಾದ ಸಾರಯಳು ಅವನಿಂದ ಮಕ್ಕಳನ್ನು ಪಡೆಯಲಿಲ್ಲ. ಆಕೆಗೆ ಹಾಗರಳೆಂಬ ಐಗುಪ್ತದೇಶದ ದಾಸಿಯು ಇದ್ದಳು.
ERVKN   ಸಾರಯಳು ಅಬ್ರಾಮನ ಹೆಂಡತಿ. ಆಕೆಗೆ ಮಕ್ಕಳಿರಲಿಲ್ಲ. ಸಾರಯಳಿಗೆ ಈಜಿಪ್ಟಿನ ಒಬ್ಬ ಸೇವಕಿಯಿದ್ದಳು. ಅವಳ ಹೆಸರು ಹಾಗರಳು.
IRVKN   {ಇಷ್ಮಾಯೇಲನ ಜನನ} PS ಅಬ್ರಾಮನ ಹೆಂಡತಿಯಾದ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಐಗುಪ್ತ ದೇಶದವಳಾದ ಹಾಗರಳೆಂಬ ದಾಸಿಯಿದ್ದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us