Bible Versions
Bible Books

Genesis 19:5 (GNTBRP) Byzantine Greek New Testament

Versions

KNV   ಅವರು ಲೋಟನನ್ನು ಕರೆದು ರಾತ್ರಿಯಲ್ಲಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ನಮ್ಮ ಬಳಿಗೆ ಹೊರಗೆ ತೆಗೆದುಕೊಂಡು ಬಾ; ನಾವು ಅವರನ್ನು ಅರಿಯಬೇಕು ಎಂದು ಅವನಿಗೆ ಹೇಳಿದರು.
ERVKN   “ನಿನ್ನ ಮನೆಗೆ ಬಂದ ಇಬ್ಬರು ಪುರುಷರು ಎಲ್ಲಿದ್ದಾರೆ? ಅವರನ್ನು ಹೊರಗೆ ಕಳುಹಿಸು. ನಾವು ಅವರನ್ನು ಸಂಭೋಗಿಸಬೇಕು” ಎಂದು ಕೂಗಿ ಹೇಳಿದರು.
IRVKN   ಲೋಟನಿಗೆ, “ಈ ರಾತ್ರಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ಕರೆದುಕೊಂಡು ಬಾ; ಅವರೊಡನೆ ನಮಗೆ ಸಂಗಮವಾಗಬೇಕೆಂದು” ಕೂಗಿ ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us