Bible Versions
Bible Books

Genesis 20:2 (GNTBRP) Byzantine Greek New Testament

Versions

KNV   ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ವಿಷಯವಾಗಿ--ಅವಳು ನನ್ನ ತಂಗಿ ಎಂದು ಹೇಳಿ ದನು. ಆದದರಿಂದ ಗೆರಾರಿನ ಅರಸನಾದ ಅಬೀಮೆಲೆ ಕನು ಸಾರಳನ್ನು ಕರೆಯಿಸಿ ತೆಗೆದುಕೊಂಡನು.
ERVKN   ಅಬ್ರಹಾಮನು ಗೆರಾರಿನಲ್ಲಿದ್ದಾಗ ಸಾರಳು ತನಗೆ ತಂಗಿಯಾಗಬೇಕೆಂದು ಹೇಳಿಕೊಂಡನು. ಗೆರಾರಿನ ರಾಜನಾಗಿದ್ದ ಅಬೀಮೆಲೆಕನು ಇದನ್ನು ಕೇಳಿ ಸಾರಳನ್ನು ಪಡೆದುಕೊಳ್ಳಲು ಬಯಸಿದನು. ಬಳಿಕ ಅವನು ಕೆಲವು ಸೇವಕರನ್ನು ಕಳುಹಿಸಿ ಆಕೆಯನ್ನು ಕರೆಯಿಸಿಕೊಂಡನು.
IRVKN   ಅವನು ತನ್ನ ಹೆಂಡತಿಯಾದ ಸಾರಳನ್ನು ತಂಗಿಯೆಂದು ಹೇಳಿಕೊಂಡದ್ದರಿಂದ, ಗೆರಾರಿನ ಅರಸನಾದ ಅಬೀಮೆಲೆಕನು ಆಕೆಯನ್ನು ಕರೆಸಿ ತನ್ನ ಮನೆಯಲ್ಲಿ ಇರಿಸಿಕೊಂಡನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us