Bible Versions
Bible Books

Genesis 23:9 (GNTBRP) Byzantine Greek New Testament

Versions

KNV   ಅವನು ತನ್ನ ಹೊಲದ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಲಿ; ಅವನು ಅದನ್ನು ತಕ್ಕ ಕ್ರಯಕ್ಕೆ ನಿಮ್ಮ ಎದುರಿನಲ್ಲಿ ನನಗೆ ಕೊಡಲಿ ಅಂದನು.
ERVKN   ಮಕ್ಪೇಲದ ಗವಿಯನ್ನು ಕೊಂಡುಕೊಳ್ಳಲು ನನಗೆ ಇಷ್ಟವಿದೆ. ಅದು ಎಫ್ರೋನನದು. ಅದು ಅವನ ಜಮೀನಿನ ಅಂಚಿನಲ್ಲಿದೆ. ಅದಕ್ಕಾಗುವ ಬೆಲೆಯನ್ನು ನಾನು ಪೂರ್ತಿ ಕೊಡುತ್ತೇನೆ. ನಾನು ಅದನ್ನು ಸಮಾಧಿಯ ಸ್ಥಳಕ್ಕಾಗಿ ಕೊಂಡುಕೊಂಡಿರುವೆ ಎಂಬುದಕ್ಕೆ ನೀವೆಲ್ಲರೂ ಸಾಕ್ಷಿಗಳಾಗಿರಬೇಕು” ಎಂದು ಹೇಳಿದನು.
IRVKN   ಅವನ ಭೂಮಿಯ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಿಸಿ ಎಂದು ಕೇಳಿದನು. ಅವನು ನನ್ನ ಸ್ವಂತಕ್ಕೆ ಸಮಾಧಿಯ ಸ್ಥಳ ನಿಮ್ಮೆದುರಿನಲ್ಲಿ ನನಗೆ ಕೊಟ್ಟರೆ ಪೂರ್ಣ ಕ್ರಯವನ್ನು ಕೊಡುತ್ತೇನೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us