Bible Versions
Bible Books

Genesis 25:28 (GNTBRP) Byzantine Greek New Testament

Versions

KNV   ಏಸಾವನು ಬೇಟೆಯಾಡಿ ತಂದ ಮಾಂಸವನ್ನು ಇಸಾಕನು ತಿಂದದ್ದರಿಂದ ಅವನನ್ನು ಪ್ರೀತಿಮಾಡಿದನು. ರೆಬೆಕ್ಕಳು ಯಾಕೋಬನನ್ನು ಪ್ರೀತಿಮಾಡಿದಳು.
ERVKN   ಇಸಾಕನು ಏಸಾವನನ್ನು ಪ್ರೀತಿಸಿದನು. ಏಸಾವನು ಬೇಟೆಯಾಡಿ ತಂದ ಪ್ರಾಣಿಗಳ ಮಾಂಸ ಅವನಿಗೆ ಇಷ್ಟವಾಗಿತ್ತು. ಆದರೆ ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು.
IRVKN   ಬೇಟೆಯ ಮಾಂಸವು ಇಸಾಕನಿಗೆ ಇಷ್ಟವಾದುದರಿಂದ ಅವನು ಏಸಾವನನ್ನು ಪ್ರೀತಿಸಿದನು; ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us